” ನ್ಯಾಯಾಲಯವು, ಸಾಲಗಾರನು ಅರ್ಜಿಯನ್ನು ಸಲ್ಲಿಸಿದ ಮೇಲೆ, ನೀಡಿದ ಸಾಲದ ಅಥವಾ ಅದರ ಬಡ್ಡಿಯ ಮರುಪಾವತಿಗಾಗಿ ಯಾವೊಬ್ಬ ವ್ಯಕ್ತಿಯು ಬಲವಂತವಾಗಿ ತೆಗೆದುಕೊಂಡ ಚರ ಅಥವಾ ಸ್ಥಿರ ಸ್ವತ್ತು, ಯಾವುದಾದರು ಇದ್ದರೆ ಅದರ ಸ್ವಾಧೀನತೆಯನ್ನು ಪುನಃ ಒಪ್ಪಿಸಬೇಕೆಂದು ಆದೇಶವನ್ನು ಹೊರಡಿಸಬಹುದು.