ನ್ಕಾಯಾಲಯವು, ಬಡ್ಡಿಯೂ ಸೇರಿದಂತೆ ಸಾಲದ ಇತ್ಯರ್ಥಕ್ಕಾಗಿ ಸಾಲಗಾರನು ದಾಖಲು ಮಾಡಿದ ಅರ್ಜಿಗೆ ಸಂಬಂಧಿಸಿದ ಸಾಲಕ್ಕಾಗಿ ಕರ್ನಾಟಕ ಲೇವಾದೇವಿಗಾರರ ಅಧಿನಿಯಮ, 1961ರ 28ನೇ ಪ್ರಕರಣದ ಅಡಿಯಲ್ಲಿ ಸರ್ಕಾರವು ನಿಗದಿಪಡಿಸಿದ ಬಡ್ಡಿಯ ದರಕ್ಕಿಂತ ಹೆಚ್ಚಿನ ದರವನ್ನು ಸಾಲಗಾರನು ಸಂದಾಯ ಮಾಡಿದ್ದಲ್ಲಿ ಆ ಬಡ್ಡಿಯನ್ನು ಹೊಂದಾಣಿಕೆ ಮಾಡುವಂತೆ ಆದೇಶ ಹೊರಡಿಸಬಹುದು.
Loading…