ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಈ ಅಧ್ಯಾದೇಶದ ಅಡಿಯಲ್ಲಿನ ಅರ್ಜಿಗೆ ಸಂಬಂಧಿಸಿದಂತೆ. ಸಂದಾಯ ಮಾಡಲಾಗುವ ನ್ಯಾಯಾಲಯ ಶುಲ್ಕವು ಐವತ್ತು ರೂಪಾಯಿಗಳಾಗಿರತಕ್ಕದ್ದು.