ಕಾನೂನುಗಳನ್ನು ನ್ಯೂನಗೊಳಿಸದಿರುವುದು.- ಕರ್ನಾಟಕ ಲೇವಾದೇವಿಗಾರರ ಅಧಿನಿಯಮ, 1961ರ 28ನೇ ಪ್ರಕರಣದ (3)ನೇ ಉಪಪ್ರಕರಣದ ಮತ್ತು 38 ರಿಂದ 40ನೇ ಪ್ರಕರಣಗಳ ಉಪಬಂಧಗಳು ಈ ಅಧ್ಯಾದೇಶದ ಅಡಿಯಲ್ಲಿನ ಅಪರಾಧಗಳಿಗೆ ಅನ್ಹ್ವಯಿಸತಕ್ಕದ್ದಲ್ಲ... ಈ ಅಧ್ಯಾದೇಶದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರೆ ಕಾನೂನಿನ ಉಪಬಂಧಗಳ ಜೊತೆಗೆ ಹೆಚ್ಚಿಗೆಯಾಗಿ ಇರತಕ್ಕದ್ದು ಮತ್ತು ಅದನ್ನು ನ್ಯೂನಗೊಳಿಸತಕ್ಕದ್ದಲ್ಲ.
Loading…