ಕರ್ನಾಟಕ ಲೇವಾದೇವಿಗಾರರ ಅಧಿನಿಯಮ, 1961 ರಲ್ಲಿ ಏನೇ ಒಳಗೊಂಡಿದ್ದರೂ, ಸಾಲಗಾರನು ರೈತ ಅಥವಾ ಕೃಷಿ ಕಾರ್ಮಿಕನಾಗಿದ್ದಲ್ಲಿ ಅವನ ವಿರುದ್ಧ, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಒಂದು ವರ್ಷದ ಅವಧಿಯವರೆಗೆ ಸಾಲ ವಸೂಲಿಗಾಗಿ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.
ಟಿ.ಎನ್. ಚತುರ್ವೇದಿ ಕರ್ನಾಟಕ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
ಮ.ರಾ. ಹೆಗಡೆ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.