ಈ ವಿನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಅಧಿನಿಯಮ” ಎಂದರೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ 26); ಮತ್ತು
(ಬಿ) “ಸಕ್ಷಮ ಪಾಧಿಕಾರ” ಎಂದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರದೇಶದ ಅಧಿಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು ಮತ್ತು ಬಿಬಿಎಂಪಿ ಪ್ರದೇಶವನ್ನು ಹೊರತುಪಡಿಸಿ ಜಿಲ್ಲೆಗಳ ಅಧಿಕಾರ ಕ್ಲೇತ್ರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳು”.