(1) ಈ ಅಧ್ಯಾದೇಶವನ್ನು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ಎರಡನೇ ತಿದ್ದುಪಡಿ) ಅಧ್ಯಾದೇಶ, 2020 ಎಂದು ಕರೆಯತಕ್ಕದ್ದು. (2) ಇದು 2020 ರ ಮೇ 16ನೇ ದಿನದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.