ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ, 1966ರ (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 27) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 8ನೇ ಪ್ರಕರಣದಲ್ಲಿ,-
(i) {WE ಉಪಪ್ರಕರಣಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-
“(2 ಮಾರುಕಟ್ಟೆ ಸಮಿತಿಯು, ಮಾರುಕಟ್ಟೆ ಪ್ರಾಂಗಣಗಳಲ್ಲಿ, ಮಾರುಕಟ್ಟೆ ಉಪ ಪ್ರಾಂಗಣಗಳಲ್ಲಿ ಮತ್ತು ಉಪ ಮಾರುಕಟ್ಟೆ ಪ್ರಾಂಗಣಗಳಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸತಕ್ಕದ್ದು.”; ಮತ್ತು
(ii) (3)ನೇ ಉಪ-ಪ್ರಕರಣವನ್ನು ಬಿಟ್ಟು ಬಿಡತಕ್ಕದ್ದು.