ಮೂಲ ಅಧಿನಿಯಮದ 117ನೇ ಪ್ರಕರಣದಲ್ಲಿ “ಅಥವಾ 8ನೇ ಪ್ರಕರಣದ (2ನೇ ಉಪಪ್ರಕರಣದ ಉಪಬಂಧಗಳನ್ನು ಉಲ್ಲಂಘಿಸಿ ಯಾವುದೇ ಸ್ಮಳವನ್ನು ಅಧಿಸೂಚಿತ ಕೃಷಿ ಉತ್ಪನ್ನದ ಖರೀದಿಗಾಗಿ, ಅಥವಾ ಮಾರಾಟಕ್ಕಾಗಿ ಬಳಸುವ ಯಾವನೇ ವ್ಯಕ್ತಿಯು” ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳನ್ನು ಬಿಟ್ಟು ಬಿಡತಕ್ಕದ್ದು.