(1) ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಅಧ್ಯಾದೇಶ, 2020ನ್ನು (2020ರ ಕರ್ನಾಟಕ ಅಧ್ಯಾದೇಶ 8) ಈ ಮೂಲಕ ನಿರಸನಗೊಳಿಸಲಾಗಿದೆ.
(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧ್ಯಾದೇಶದ ಅಡಿಯಲ್ಲಿ ತಿದ್ದುಪಡಿಯಾದಂತೆ ಅದನ್ನು ಮೂಲ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ. ಎಂದು ಭಾವಿಸತಕ್ಕದ್ದು.
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297 The above translation of the Karnataka Agricultural Produce Marketing (Regulation and Development) (Second Amendment) Ordinance, 2020 (Karnataka Ordinance 21 of 2020) shall be authoritative text in the Kannada language under section 5-A of the Karnataka Official Language Act, 1963 (Karnataka Act 26 of 1963).
ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಕೆ.ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ. ಬೆಂಗಳೂರು