ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 24ರ ಉಪನಿಯಮ (2)ರಲ್ಲಿನ “ಡಿಸೆಂಬರ್ 31ಕ್ಕೆ” ಎಂಬ ಪದ ಮತ್ತು ಅಂಕಿಗಳ ಬದಲಾಗಿ “ಮಾರ್ಚ್ 31ಕ್ಕೆ” ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು.