ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ಮಾಜಿ ಕುಲಪತಿಯವರು ಸದಸ್ಯರಾಗಿರುವ, ರಾಜ್ಯ ಸರ್ಕಾರವು ನೇಮಿಸಿದ ಒಂದು ಏಕ ಸದಸ್ಯ ನಿಯಂತ್ರಕ ಸಮಿತಿಯು ಇರತಕ್ಕದ್ದು. ಸದರಿ ಏಕಸದಸ್ಯ ನಿಯಂತ್ರಕ ಸಮಿತಿಯು, ವೃತ್ತಿಶಿಕ್ಷಣ ಕೋರ್ಸುಗಳಿಗೆ ಪ್ರವೇಶದ ಮತ್ತು ಸಮ್ಮತಾಭಿಪ್ರಾಯ ವ್ಯವಸ್ಥೆ ಅಥವಾ ಒಪ್ಪಂದದ ಅನುಷ್ಠಾನದ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.
Loading…