ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಜಾರಿಯಲ್ಲಿರುವ ವೃತ್ತಿ ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ನಿಗದಿಪಡಿಸಿದ ಶುಲ್ಕ ಏನೇ ಇದ್ದರೂ, ರಾಜ್ಯ ಸರ್ಕಾರವು, ಸಮ್ಮತಾಭಿಪ್ರಾಯದ ಒಪ್ಪಂದದ ಅನುಸಾರವಾಗಿ, ಅಧಿಸೂಚನೆಯ ಮೂಲಕ, ಅನುದಾನಿತವಲ್ಲದ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂದಾಯಮಾಡಬೇಕಾದ ಶುಲ್ಕವನ್ನು ನಿಗದಿಗೊಳಿಸಬಹುದು. ಬೇರೆ ಬೇರೆ ಪ್ರವರ್ಗದ ವಿದ್ಯಾರ್ಥಿಗಳಿಗೆ ಮತ್ತು ಬೇರೆ ಬೇರೆ ಪ್ರವರ್ಗದ ಸಂಸ್ಥೆಗಳಿಗೆ ಬೇರೆ ಬೇರೆ ಶುಲ್ಕದ ದರವನ್ನು ನಿಗದಿಗೊಳಿಸಬಹುದು.
Loading…