ಈ ಅಧ್ಯಾದೇಶದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ, ರಾಜ್ಯಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸಲು ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ ಮತ್ತು ಈ ಅಧ್ಯಾದೇಶದ ಉದ್ದೇಶಗಳಿಗೆ ಅಸಂಗತವಾಗಿರದಂಥ ಉಪಬಂಧಗಳನ್ನು ರಚಿಸಬಹುದು.
Loading…