ವಿಶ್ವವಿದ್ಯಾಲಯವು ನಿರ್ವಹಿಸುವ ಅಥವಾ ಕುಲಪತಿಯವರು ಅನುಮೋದಿಸಿದ ವಾಸಸ್ಥಳದಲ್ಲಿ ವಿದ್ಯಾರ್ಥಿಗಳು ನಿಯಮಿಸಲಾದಂಥ ಷರತ್ತುಗಳಿಗೊಳಪಟ್ಟು ವಾಸಿಸತಕ್ಕದ್ದು. ಆದಾಗ್ಯೂ, ವಿಶ್ವವಿದ್ಯಾಲಯದಲ್ಲಿ ಅಂಥ ವಾಸಸ್ಥಳವು ದೊರಕದಿದ್ದಲ್ಲಿ ವಿಶ್ವವಿದ್ಯಾಲಯದ ಕುಲಪತಿಯವರು ಅಥವಾ ಅಧಿಕೃತರಾದ ಒಬ್ಬ ಅಧಿಕಾರಿಯು ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯವರೊಂದಿಗೆ ಅಥವಾ ಖಾಸಗಿ ವಾಸಸ್ಥಳಗಳಲ್ಲಿ ವಾಸಿಸಲು ಅನುಮತಿಸಬಹುದು.
Loading…