ಕರ್ನಾಟಕ ಅಬಕಾರಿ (ಮಾದಕ ವಸ್ತುಗಳ ಸ್ವಾಧೀನತೆ, ಸಾಗಾಣಿಕೆ, ಆಮದು ಮತ್ತು ರಫ್ತು) ನಿಯಮಗಳು, 1967 (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ರಲ್ಲಿ, 3 ನೇ ನಿಯಮದಲ್ಲಿ, “ಬ್ರೀವರಿ” ಎಂಬ ಪದಗಳು ಎಲ್ಲೆಲ್ಲಿ ಇವೆಯೋ, ಅಲ್ಲಿ “ಬ್ರೀವರಿ, ಕ್ರಾಫ್ಟ್ ಬ್ರೀವರಿ” ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.
Loading…