ಕರ್ನಾಟಕ ಸರ್ಕಾರ
ಸಂಖ್ಯೆ: ಟಿಡಿ 159 636363 2015
ಸಂಖ್ಯೆ; ಟೆಡಿ 159 636363 2015 ಕರ್ನಾಟಕ ಸರ್ಕಾರದ ಸಚಿವಾಲಯ,
ಬೆಂಗಳೂರು, ದಿನಾಂಕ : 07. 07. 2018
ಅಧಿಸೂಚನೆ
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ ) ಅಧಿನಿಯಮ, 2015 (2015ರ ಕರ್ನಾಟಕ ಅಧಿವಿಯಮ ಸಂಖ್ಯೆ 21ರ) 1ನೇ ಪ್ರಕರಣದ (2ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿವಿಯಮವು ದಿನಾಂಕ : 24.01.2017 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಹೆಚ್.ಕೆ.ರವಿಮೂರ್ತಿ)
ಸರ್ಕಾರದ ಉಪ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ