ಈ ಅಧ್ಯಾದೇಶದ ಉಪಬಂಧಗಳು, ತತ್ಕಾಲದಲ್ಲಿ ಜಾರಿಯಲ್ಲಿರುವ ಇತರೆ ಯಾವುದೇ ಕಾನೂನಿನಲ್ಲಿ ಅವುಗಳಿಗೆ ಅಸಂಗತವಾಗಿ ಏನೇ ಇದ್ದರೂ ಪರಿಣಾಮಕಾರಿಯಾಗಿರತಕ್ಕದ್ದು.