ರಾಜ್ಯಸರ್ಕಾರವು ಅಧಿಸೂಚನೆಯ ಮೂಲಕ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ನಮೂದನ್ನು ಸೇರಿಸಬಹುದು, ಮಾರ್ಪಡಿಸಬಹುದು ಅಥವಾ ತೆಗೆದುಹಾಕಬಹುದು.