ಈ ಅಧ್ಯಾದೇಶದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲು ಉದ್ದೇಶಿಸಲಾದ ಯಾವುದೇ ಕ್ರಮದ ಬಗ್ಗೆ ಯಾಮೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧ ಯಾವುದೇ ದಾವೆ, ಅಭಿಯೋಜನೆ ಅಥವಾ ಇತರ ಕಾನೂನು ವ್ಯವಹರಣೆಯನ್ನು ಕೈಗೊಳ್ಳಲು ಅವಕಾಶವಿರತಕ್ಕದ್ದಲ್ಲ.