ಕರ್ನಾಟಕ ಸರ್ಕಾರದ (ಕೆಲಸಗಳ ಹಂಚಿಕೆ) ನಿಯಮಗಳು, 1977ರಲ್ಲಿ (ಇನ್ನು ಮುಂದೆ ಸದರಿ ನಿಯಮಗಳೆಂದು ಕರೆಯಲಾಗುವ) ಅನುಸೂಚಿ- Hod ಶೀರ್ಷಿಕೆ ಮತ್ತು ಅದರ ನಮೂದುಗಳನ್ನು ಕೈಬಿಡತಕ್ಕದ್ದು.