ಸರ್ಕಾರವು ಸೂಚಿಸಬಹುದಾದ ವಿಷಯಗಳನ್ನೊಳಗೊಂಡಂತೆ ಪ್ರಾಧಿಕಾರವು ಯೋಚಿಸಿದ, ಕೈಗೊಂಡ ಮತ್ತು ಪೂರ್ಣಗೊಳಿಸಿದ ಪ್ರಧಾನ ಕಾರ್ಯ ಚಟುವಟಿಕೆಗಳು, ಹಣಕಾಸು ಪರಿಸ್ಥಿತಿ, ಸಿಬ್ಬಂದಿ ಮತ್ತು ಅಧಿಕಾರಿಗಳು ಮತ್ತು ಇತರ ಅದೇ ಬಗೆಯ ವಿಷಯಗಳನ್ನೊಳಗೊಂಡ ವಾರ್ಷಿಕ ಆಡಳಿತ ವರದಿಯನ್ನು ಸಿದ್ಧಪಡಿಸಿ ಪ್ರಾಧಿಕಾರದ ಸಭೆಯ ಅನುಮೋದನೆ ಪಡೆಯತಕ್ಕದ್ದು ಮತ್ತು ಸರ್ಕಾರ ನಿಗಧಿಪಡಿಸಿದ ದಿನಾಂಕದೊಳಗೆ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
Loading…