ಸಂಖ್ಯೆ: ಇಡಿ 144 ಯುಆರ್ಸಿ 2016
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 144 ಯುಆರ್ಸಿ 2016 ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 29.07.2017
ಅಧಿಸೂಚನೆ
ಶರಣಬಸವ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 17) ರ 1ನೇ ಪ್ರಕರಣದ (3) ನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 29.07.2017 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎಂ.ಎ.ಅಹಮದ್ ಜಾನ್)
ಸರ್ಕಾರದ ಅಧೀನ ಕಾರ್ಯದರ್ಶಿ,
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು-2)