(1) ಈ ನಿಯಮಗಳನ್ನು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.
(2) ಈ ನಿಯಮಗಳಲ್ಲಿ ಉಪಬಂಧಿಸಿದುದನ್ನುಳಿದು, ಈ ನಿಯಮಗಳು, 29ನೇ ಡಿಸೆಂಬರ್ 2021 ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿದೆ ಎಂದು ಪರಿಭಾವಿಸತಕ್ಕದ್ದು.
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ನಿಯಮಗಳು, 2022, Finance Department
2022 · PDF page 1
Hover any section to copy its link or text, ask Copilot about it, or bookmark it.