ಸಂಖ್ಯೆ: ಇಡಿ 60 ಯುಆರ್ಸಿ 2014
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 60 ಯುಆರ್ಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 17ನೇ ಸೆಪ್ಟೆಂಬರ್ 2014
ಅಧಿಸೂಚನೆ
ರೈ ತಾಂತ್ರಿಕ ವಿಶ್ವವಿದ್ಯಾಲಯ ಅಧಿನಿಯಮ, 2012 (2012ರ ಕರ್ನಾಟಕ ಅಧಿನಿಯಮ ಸಂಖ್ಯೆ: 40) ರ 1ನೇ ಪ್ರಕರಣದ (3)ನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 17ನೇ ಸೆಪ್ಟೆಂಬರ್ 2014 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಸಂಧ್ಯಾ ಎಲ್. ನಾಯಕ್)
ಸರ್ಕಾರದ ಅಧೀನ ಕಾರ್ಯದರ್ಶಿ,
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು-2)