Annexure
ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ನೇಧದ (1ನೇ ಖಂಡದಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ಮಾನ್ಯ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-
- ಸಂಕ್ಲಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧ್ಯಾದೇಶವನ್ನು ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ಅಧ್ಯಾದೇಶ, 2022 ಎಂದು ಕರೆಯತಕ್ಕದ್ದು.
(2) ಇದು 2021ರ ಆಗಸ್ಟ್ 12ನೇ ದಿನಾಂಕದಿಂದ ಹಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.
- 387ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಮುನಿಸಿಪಾಲಿಟಿಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22ರಲ್ಲಿ 387ನೇ ಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.
The above translation of the Karnataka Municipalities (Amendment) Ordinance, 2022 (Karnataka Ordinance 03 of 2022) shall be authoritative text in the Kannada language under section 5-A of the Karnataka Official Language Act, 1963 (Karnataka Act 26 of 1963).
Pono*wow ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆಹ್ನಾನುಸಾರ ಮತ್ತು ಅವರ ಹೆಸರಿನಲ್ಲಿ,
(ಜಿ. ಶ್ರೀಧರ್)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು ಶಾಸನ
ರಚನೆ ಇಲಾಖೆ.
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ. ಬೆಂಗಳೂರು
By order and in the name of the Governor of Karnataka,
(G. SRIDHAR) Secretary to Government Department of Parliamentary Affairs and Legislation.
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ
ಸಂಖ್ಯೆ: ಸಂವ್ಯಶಾಇ 15 ಶಾಸನ 2022, ಬೆಂಗಳೂರು, ದಿನಾಂಕ:18.05.2022
The Karnataka Official Language Act, 1963 (Karnataka Act 26 of 1963)ರ ಪ್ರಕರಣ 5-ಎ ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ The Karnataka Municipalities (Amendment) Ordinance, 2022 (Karnataka Ordinance 03 of 2022) ನ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.
2022ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03
(20228 ಮೇ ತಿಂಗಳ 18ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ) ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ಅಧ್ಯಾದೇಶ, 2022
(ಭಾರತ ಗಣರಾಜ್ಯದ ಎಪ್ಪತ್ಮೂರನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2022ರ ಮೇ 18ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ಮುನಿಸಿಪಾಲಿಟಿಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22ಕ್ಕೆ ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.
ಕರ್ನಾಟಕ ವಿಧಾನಸಭೆ. ಮತ್ತು ಕರ್ನಾಟಕ ವಿಧಾನಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ. ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂ೦ಥ
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
೩