ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ " ಎಂಬ ಪದಗಳ ಬದಲಿಗೆ “ದಿನಾಂಕ: 31.12.2022ರೊಳಗೆ " ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು.
Loading…