ರಾಜ್ಯ ಗ್ರಂಥಾಲಯ ಪ್ರಾಧಿಕಾರವು, ಈ ಬಗ್ಗೆ ಅಂಗೀಕರಿಸಿದ ಒಂದು ನಿರ್ಣಯದ ಮೂಲಕ, ಅದರ ಸದಸ್ಯರಿಂದ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಅದಕ್ಕೆ ಸಹಾಯ ಮಾಡುವ ಉದ್ದೇಶಗಳಿಗಾಗಿ ಅದು ಸೂಕ್ತವೆಂದು ಯೋಚಿಸುವಂಥ ಸಂಖ್ಯೆಯ ಸದಸ್ಯರನ್ನೊಳಗೊಂಡ ಅಂಥ ಸಂಖ್ಯೆಯ ಸಮಿತಿಗಳನ್ನು ರಚಿಸಬಹುದು.
Loading…