ಒಂದು ಲಕ್ಷ ರೂಪಾಯಿಗಳ ಮೌಲ್ಯವನ್ನು ಮೀರುವ ಯಾವುದೇ ಸ್ಥಿರ ಸ್ವತ್ತಿನ ಆರ್ಜನೆಯು, ಅಂಥ ಆರ್ಜನೆಗಾಗಿ ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದ ಹೊರತು ಸಿಂಧುವಾಗತಕ್ಕುದಲ್ಲ.