(1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಸೇವಾ ಷರತ್ತುಗಳು) ನಿಯಮಗಳು, 2017 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಸೇವಾ ಷರತ್ತುಗಳು) ನಿಯಮಗಳು, 2017., Rural Development and Panchayat Raj Department
2019 · PDF page 1
Hover any section to copy its link or text, ask Copilot about it, or bookmark it.