ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಯ ಮತ್ತು ಸಾಮಾನ್ಯ ಸ್ಥಾಯಿ ಸಮಿತಿಯ ಪದನಿಮಿತ್ತ ಅಧ್ಯಕ್ಷರನ್ನು ಹೊರತುಪಡಿಸಿ ಉಳಿದ ಸ್ಥಾಯಿ ಸಮಿತಿಯ ಅಧ್ಯಕ್ಷರಿಗೆ ಪ್ರತಿ ತಿಂಗಳಿಗೆ ಎರಡು ಸಾವಿರ ರೂಪಾಯಿಗಳ ವೇತನ ನೀಡತಕ್ಕದ್ದು.