ಕರ್ನಾಟಕ ಪಂಚಾಯತ್ ರಾಜ್ ಗ್ರಾಮ ಪಂಚಾಯತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗೌರವಧನ ನಿಯಮಗಳು, 1994 ನ್ನು ಈ ಮೂಲಕ ನಿರಸನಗೊಳಿಸಲಾಗಿದೆ.
ಪರಂತು ಸದರಿ ನಿರಸನವು ಸದರಿ ನಿಯಮಗಳನ್ನು ಈ ಹಿಂದೆ ಜಾರಿಗೊಳಿಸುವುದನ್ನು ಅಥವಾ ಅವುಗಳಡಿಯಲ್ಲಿ ಯಥೋಚಿತವಾಗಿ ಮಾಡಿದ ಅಥವಾ ಅದರಿಂದ ಅನುಭವಿಸಿದ ಯಾವುದೇ ವಿಷಯಕ್ಕೆ ಬಾಧೆ ಉಂಟುಮಾಡತಕ್ಕದ್ದಲ್ಲ ಅಥವಾ ಸದರಿ ನಿಯಮಗಳಡಿಯಲ್ಲಿ ಆರ್ಜಿಸಿದ, ಪ್ರಾಪ್ತವಾದ ಅಥವಾ ವಹಿಸಿದ ಯಾವುದೇ ಹಕ್ಕು, ಹೊಣೆಗಾರಿಕೆ ಅಥವಾ ಬಾಧ್ಯತೆಗೆ ಬಾಧೆಯನ್ನು ಉಂಟು ಮಾಡತಕ್ಕದ್ದಲ್ಲ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ
ಮುಬಾರಕ್ ಅಹ್ಮದ್
ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.
ಸರ್ಕಾರಿ ಮುದ್ರಣಾಲಯ, ವಿಕಾಸ ಸೌಧ ಘಟಕ, ಬೆಂಗಳೂರು. (ಪಿ7) ಪ್ರತಿಗಳು: 500